Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:21 - ಕನ್ನಡ ಸತ್ಯವೇದವು J.V. (BSI)

21 ಮೂರರ ಭಾರದಿಂದ ಭೂವಿುಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜಗತ್ತು ಮೂರು ವಿಷಯಗಳ ನಿಮಿತ್ತ ಕಂಪಿಸುತ್ತದೆ: ನಾಲ್ಕರ ನಿಮಿತ್ತವೂ ಹೊರೆ ತಾಳಲಾರದಂತೆ ಆಗುತ್ತದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:21
5 ತಿಳಿವುಗಳ ಹೋಲಿಕೆ  

ಜಾರಳ ನಡತೆಯು ಹೀಗೆಯೇ ಸರಿ; ಅವಳು ತಿಂದು ಬಾಯಿ ಒರಿಸಿಕೊಂಡು ನಾನು ತಪ್ಪುಮಾಡಲಿಲ್ಲವಲ್ಲವೆ, ಅಂದುಕೊಳ್ಳುವಳು.


ಯಾವವಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,


ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ.


ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.


ಕೊಡು, ಕೊಡು ಅನ್ನುವ ಎರಡು ಹೆಣ್ಣು ಮಕ್ಕಳು ಜಿಗಣೆಗೆ ಉಂಟು. ತೃಪ್ತಿಪಡದವುಗಳು ಮೂರು ಉಂಟು; ಹೌದು, ಸಾಕೆನ್ನದವುಗಳು ನಾಲ್ಕು ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು