ಜ್ಞಾನೋಕ್ತಿಗಳು 30:23 - ಕನ್ನಡ ಸತ್ಯವೇದವು J.V. (BSI)23 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮದುವೆಯಾದ ಚಂಡಿಯು, ಸವತಿಯಾದ ತೊತ್ತು, ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ. ಅಧ್ಯಾಯವನ್ನು ನೋಡಿ |