Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:25 - ಕನ್ನಡ ಸತ್ಯವೇದವು J.V. (BSI)

25 ಇರುವೆಗಳು ದುರ್ಬಲಜಾತಿಯಾದರೂ ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಅಣಿಮಾಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇರುವೆಗಳು - ಬಲಹೀನ ಜಂತುಗಳು, ಆದರೂ ಸುಗ್ಗಿಯಲ್ಲೆ ಆಹಾರವನ್ನು ಸೇರಿಸಿಟ್ಟುಕೊಳ್ಳುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:25
3 ತಿಳಿವುಗಳ ಹೋಲಿಕೆ  

ಭೂವಿುಯ ಮೇಲೆ ಅಧಿಕ ಜ್ಞಾನವುಳ್ಳ ನಾಲ್ಕು ಸಣ್ಣ ಜಂತುಗಳುಂಟು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು