Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:27 - ಕನ್ನಡ ಸತ್ಯವೇದವು J.V. (BSI)

27 ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಮಿಡತೆಗಳು - ಅವಕ್ಕೆ ಅರಸನಿಲ್ಲ, ಆದರೂ ಅವೆಲ್ಲ ದಂಡುದಂಡಾಗಿ ಹೊರಡುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:27
10 ತಿಳಿವುಗಳ ಹೋಲಿಕೆ  

ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ಆತನು ಆಜ್ಞಾಪಿಸಲು ವಿುಡಿತೆಗಳೂ ಲೆಕ್ಕವಿಲ್ಲದಷ್ಟು ಜಿಟ್ಟೆಹುಳಗಳೂ ಬಂದು


ಚೂರಿವಿುಡತೆ ತಿಂದು ವಿುಕ್ಕದ್ದನ್ನು ಗುಂಪುವಿುಡತೆ ತಿಂದುಬಿಟ್ಟಿತು; ಗುಂಪುವಿುಡತೆ ತಿಂದು ವಿುಕ್ಕದ್ದನ್ನು ಸಣ್ಣವಿುಡತೆ ತಿಂದುಬಿಟ್ಟಿತು; ಸಣ್ಣವಿುಡತೆ ತಿಂದು ವಿುಕ್ಕದ್ದನ್ನು ದೊಡ್ಡವಿುಡತೆ ತಿಂದುಬಿಟ್ಟಿತು.


ಅದಕ್ಕೆ ನಾಯಕ ಅಧಿಕಾರಿ ಪ್ರಭುಗಳಿಲ್ಲದಿದ್ದರೂ


ಹಲ್ಲಿಯು ಅಂಗೈಯ ಆಸರೆಯಿಂದ ಹಿಡಿದು ಅರಮನೆಗಳಲ್ಲಿ ವಾಸಮಾಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು