ಜ್ಞಾನೋಕ್ತಿಗಳು 30:28 - ಕನ್ನಡ ಸತ್ಯವೇದವು J.V. (BSI)28 ಹಲ್ಲಿಯು ಅಂಗೈಯ ಆಸರೆಯಿಂದ ಹಿಡಿದು ಅರಮನೆಗಳಲ್ಲಿ ವಾಸಮಾಡುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ, ಅದು ಅರಮನೆಗಳಲ್ಲಿ ವಾಸಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹಲ್ಲಿ - ಅಂಗೈ ಆಸರೆ ಪಡೆವ ಪ್ರಾಣಿ, ಆದರೂ ಅರಮನೆಗಳಲ್ಲಿ ವಾಸ ಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ. ಅಧ್ಯಾಯವನ್ನು ನೋಡಿ |