Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 30:32 - ಕನ್ನಡ ಸತ್ಯವೇದವು J.V. (BSI)

32 ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ ಅಥವಾ ದುರಾಲೋಚನೆಮಾಡಿದ್ದರೆ ಬಾಯ ಮೇಲೆ ಕೈಯಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ, ಅಥವಾ ದುರಾಲೋಚನೆಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 30:32
8 ತಿಳಿವುಗಳ ಹೋಲಿಕೆ  

ನನ್ನ ಕಡೆಗೆ ಗಮನಿಸಿ ಬೆರಗಾಗಿ ಬಾಯ ಮೇಲೆ ಕೈಯಿಟ್ಟುಕೊಳ್ಳಿರಿ.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ಮೂಢನು ಕೂಡ ಸುಮ್ಮನಿದ್ದರೆ, ಜ್ಞಾನಿಯೆಂತಲೂ ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು.


ಬೇಟೆಯ ನಾಯಿ, ಹೋತವು ಸಹ, ಸೈನ್ಯಸಮೇತನಾದ ರಾಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು