ಜ್ಞಾನೋಕ್ತಿಗಳು 30:8 - ಕನ್ನಡ ಸತ್ಯವೇದವು J.V. (BSI)8 ನನ್ನಿಂದ ಕಪಟವನ್ನೂ ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ. ಅಧ್ಯಾಯವನ್ನು ನೋಡಿ |