ಜ್ಞಾನೋಕ್ತಿಗಳು 31:11 - ಕನ್ನಡ ಸತ್ಯವೇದವು J.V. (BSI)11 ಪತಿಹೃದಯವು ಆಕೆಯಲ್ಲಿ ಭರವಸಪಡುವದು; ಅವನು ಕೊಳ್ಳೆಕೊಳ್ಳೆಯಾಗಿ ಸಂಪಾದಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪತಿಯ ಹೃದಯವು ಆಕೆಯಲ್ಲಿ ಭರವಸವಿಡುವುದು, ಅವನು ಕೊಳ್ಳೆ ಕೊಳ್ಳೆಯಾಗಿ ಸಂಪಾದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಗಂಡನ ನಂಬಿಕೆಗೆ ಆಕೆ ಪಾತ್ರಳು. ಗಂಡ ಬಡವನಾಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |