ಜ್ಞಾನೋಕ್ತಿಗಳು 31:17 - ಕನ್ನಡ ಸತ್ಯವೇದವು J.V. (BSI)17 ನಡುವಿಗೆ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು ತೋಳುಗಳನ್ನು ಶಕ್ತಿಗೊಳಿಸುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಡುವಿನ ಬಲವೆಂಬ ಪಟ್ಟಿಯನ್ನು ಕಟ್ಟಿಕೊಂಡು, ತೋಳುಗಳನ್ನು ಶಕ್ತಿಗೊಳಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಕೆ ತುಂಬ ಕಷ್ಟಪಟ್ಟು ಕೆಲಸಮಾಡುವಳು. ಬಲವಾಗಿದ್ದಾಳೆ; ತನ್ನ ಕೆಲಸಗಳನ್ನೆಲ್ಲಾ ಮಾಡಲು ಶಕ್ತಳಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ. ಅಧ್ಯಾಯವನ್ನು ನೋಡಿ |