Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:19 - ಕನ್ನಡ ಸತ್ಯವೇದವು J.V. (BSI)

19 ರಾಟೆಯ ಮೇಲೆ ಕೈ ಹಾಕಿ ಕದರನ್ನು ಹಿಡಿಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ರಾಟೆಯ ಮೇಲೆ ಕೈ ಹಾಕಿ, ಕದರನ್ನು ಹಿಡಿಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಕೆ ತಾನೇ ದಾರವನ್ನು ತಯಾರಿಸುವಳು; ಬಟ್ಟೆಯನ್ನು ನೇಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:19
4 ತಿಳಿವುಗಳ ಹೋಲಿಕೆ  

ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ವಿವೇಚಿಸಿ ಬಹುಲಾಭವಾಯಿತೆಂದು ತಿಳುಕೊಳ್ಳುವಳು; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.


ಬಡವರಿಗಾಗಿ ಕೈ ಬಿಚ್ಚಿ ದಿಕ್ಕಿಲ್ಲದವರಿಗೆ ಕೈ ನೀಡುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು