Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:2 - ಕನ್ನಡ ಸತ್ಯವೇದವು J.V. (BSI)

2 ಏನು, ಕಂದಾ! ನನ್ನ ಗರ್ಭಪುತ್ರನೇ, ಏನು! ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಏನು, ಕಂದಾ? ನನ್ನ ಗರ್ಭಪುತ್ರನೇ, ಏನು, ನನ್ನ ಹರಕೆಯ ಮಗುವೇ, ನಾನು ಏನು ಹೇಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ನನ್ನ ಮಗನು: ನನ್ನ ಪ್ರಿಯ ಮಗನು: ನಾನು ಪ್ರಾರ್ಥಿಸಿ ಪಡೆದುಕೊಂಡ ಮಗನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:2
4 ತಿಳಿವುಗಳ ಹೋಲಿಕೆ  

ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ.


ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು.


ಅರಸನಾದ ಲೆಮೂವೇಲನ ಮಾತುಗಳು ಎಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು