ಜ್ಞಾನೋಕ್ತಿಗಳು 31:23 - ಕನ್ನಡ ಸತ್ಯವೇದವು J.V. (BSI)23 ಆಕೆಯ ಪತಿಯು ನ್ಯಾಯಸ್ಥಾನದಲ್ಲಿ ದೇಶದ ಹಿರಿಯರ ಮಧ್ಯೆ ಕೂತಿರುವಾಗ ಪ್ರಸಿದ್ಧನಾಗಿ ಕಾಣುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಕೆಯ ಗಂಡ ನಾಡಿಗರಲ್ಲಿ ಗಣ್ಯ; ನ್ಯಾಯಸ್ಥಾನದಲ್ಲಿ ಸನ್ಮಾನಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಜನರು ಆಕೆಯ ಗಂಡನನ್ನು ಗೌರವಿಸುವರು. ಅವನು ದೇಶದ ಹಿರಿಯರುಗಳಲ್ಲಿ ಒಬ್ಬನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು. ಅಧ್ಯಾಯವನ್ನು ನೋಡಿ |