ಜ್ಞಾನೋಕ್ತಿಗಳು 31:26 - ಕನ್ನಡ ಸತ್ಯವೇದವು J.V. (BSI)26 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಕೆಯು ಜ್ಞಾನದಿಂದ ಮಾತಾಡುವಳು; ಪ್ರೀತಿಯಿಂದ ಸದುಪದೇಶ ಮಾಡುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ. ಅಧ್ಯಾಯವನ್ನು ನೋಡಿ |