ಜ್ಞಾನೋಕ್ತಿಗಳು 31:27 - ಕನ್ನಡ ಸತ್ಯವೇದವು J.V. (BSI)27 ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆಕೆಯು ಚಟುವಟಿಕೆಯಿಂದಿದ್ದು ಗೃಹಕಾರ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ. ಅಧ್ಯಾಯವನ್ನು ನೋಡಿ |