ಜ್ಞಾನೋಕ್ತಿಗಳು 31:30 - ಕನ್ನಡ ಸತ್ಯವೇದವು J.V. (BSI)30 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ; ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ, ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು. ಅಧ್ಯಾಯವನ್ನು ನೋಡಿ |