ಜ್ಞಾನೋಕ್ತಿಗಳು 31:5 - ಕನ್ನಡ ಸತ್ಯವೇದವು J.V. (BSI)5 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತು ಬಿಟ್ಟು ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ. ಅಧ್ಯಾಯವನ್ನು ನೋಡಿ |