Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:14 - ಕನ್ನಡ ಸತ್ಯವೇದವು J.V. (BSI)

14 ದುಷ್ಟರ ಮಾರ್ಗದಲ್ಲಿ ಸೇರದಿರು; ಕೆಟ್ಟವರ ದಾರಿಯಲ್ಲಿ ನಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದುಷ್ಟರ ಮಾರ್ಗದಲ್ಲಿ ಸೇರಬೇಡ, ಕೆಟ್ಟವರ ದಾರಿಯಲ್ಲಿ ನಡೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದುಷ್ಟರ ಸಂಘದಲ್ಲಿ ಸೇರಬೇಡ, ಕೆಟ್ಟವರ ಹಾದಿಯಲ್ಲಿ ಕಾಲಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಡುಕರ ಮಾರ್ಗದಲ್ಲಿ ನಡೆಯಬೇಡ. ಅವರಂತೆ ಜೀವಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:14
13 ತಿಳಿವುಗಳ ಹೋಲಿಕೆ  

ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇಬೇಡ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಅದಕ್ಕೆ ದೂರವಾಗಿರು, ಅದರಲ್ಲಿ ನಡೆಯದೆ ಓರೆಯಾಗು; ಮುಂದೆ ಮುಂದೆ ನಡೆ.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ. ಅವಳ ಮನೆಬಾಗಿಲ ಹತ್ತಿರ ಹೋದೀಯೆ.


ಅವರಲ್ಲಿ ಜ್ಞಾನಹೀನನಾದ ಒಬ್ಬ ಯೌವನಸ್ಥನು ಸಂಜೆಯ ಮೊಬ್ಬಿನಲ್ಲಿ, ಮಧ್ಯರಾತ್ರಿಯ ಅಂಧಕಾರದಲ್ಲಿ,


ಮಾಡಿದರೆ ಅವನ ದುರ್ನಡತೆಯನ್ನನುಸರಿಸಿ ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು