ಜ್ಞಾನೋಕ್ತಿಗಳು 4:22 - ಕನ್ನಡ ಸತ್ಯವೇದವು J.V. (BSI)22 ಅವುಗಳನ್ನು ಹೊಂದುವವರಿಗೆ ಅವು ಜೀವವು. ದೇಹಕ್ಕೆಲ್ಲಾ ಅವೇ ಆರೋಗ್ಯವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವುಗಳನ್ನು ಹೊಂದುವವರಿಗೆ ಅವು ಜೀವವು, ದೇಹಕ್ಕೆಲ್ಲಾ ಅವೇ ಆರೋಗ್ಯವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಉಪದೇಶಕ್ಕೆ ಕಿವಿಗೊಡುವವರು ಜೀವವನ್ನು ಹೊಂದಿಕೊಳ್ಳುವರು. ನನ್ನ ಮಾತುಗಳು ದೇಹಕ್ಕೆ ಒಳ್ಳೆಯ ಆರೋಗ್ಯವನ್ನು ನೀಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ. ಅಧ್ಯಾಯವನ್ನು ನೋಡಿ |