ಜ್ಞಾನೋಕ್ತಿಗಳು 4:26 - ಕನ್ನಡ ಸತ್ಯವೇದವು J.V. (BSI)26 ನೀನು ನಡೆಯುವ ದಾರಿಯನ್ನು ಸಮಮಾಡು; ನಿನ್ನ ಮಾರ್ಗಗಳೆಲ್ಲಾ ದೃಢವಾಗಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿನ್ನ ಕಾರ್ಯಗಳನ್ನು ಎಚ್ಚರಿಕೆಯಿಂದ ಮಾಡು; ಆಗ ನಿನ್ನ ಜೀವನವು ದೃಢವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ. ಅಧ್ಯಾಯವನ್ನು ನೋಡಿ |