Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 4:6 - ಕನ್ನಡ ಸತ್ಯವೇದವು J.V. (BSI)

6 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವದು, ಪ್ರೀತಿಸಿದರೆ, ನಿನ್ನನ್ನು ಕಾಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜ್ಞಾನವನ್ನು ಬಿಟ್ಟು ಬೇರೆ ಕಡೆಗೆ ತಿರುಗಿಕೊಳ್ಳಬೇಡ. ಆಗ ಅದು ನಿನ್ನನ್ನು ಕಾಪಾಡುವುದು. ಜ್ಞಾನವನ್ನು ಪ್ರೀತಿಸು, ಆಗ ಅದು ನಿನ್ನನ್ನು ಕಾಪಾಡುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 4:6
6 ತಿಳಿವುಗಳ ಹೋಲಿಕೆ  

ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಮಗನೇ, ಸುಜ್ಞಾನವನ್ನೂ ಬುದ್ಧಿಯನ್ನೂ ಭದ್ರವಾಗಿಟ್ಟುಕೋ, ನಿನ್ನ ದೃಷ್ಟಿಯು ಅವುಗಳ ಮೇಲೆ ತಪ್ಪದೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು