ಜ್ಞಾನೋಕ್ತಿಗಳು 5:12 - ಕನ್ನಡ ಸತ್ಯವೇದವು J.V. (BSI)12 ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು. ಅಧ್ಯಾಯವನ್ನು ನೋಡಿ |