Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:15 - ಕನ್ನಡ ಸತ್ಯವೇದವು J.V. (BSI)

15 ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಸ್ವಂತ ಕೊಳದ ನೀರನ್ನೇ ಸೇವಿಸು, ನಿನ್ನ ಬಾವಿಯಿಂದ ಉಕ್ಕಿಬರುವ ಜಲವನ್ನೇ ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನ ಸ್ವಂತ ಕೊಳದ ನೀರನ್ನು ಕುಡಿ, ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:15
7 ತಿಳಿವುಗಳ ಹೋಲಿಕೆ  

ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.


ನಾನು ಮಹಾಜನಸಭೆಯ ನಡುವೆ ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು ಎಂದು ಅಂದುಕೊಳ್ಳುವಿ.


ನಿನ್ನ ಒರತೆಗಳು ಬೈಲಿನಲ್ಲಿಯೂ ನಿನ್ನ ಕಾಲುವೆಗಳು ಚೌಕದಲ್ಲಿಯೂ ಹರಡಿ ಹರಿಯುವದು ವಿಹಿತವೇ?


ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು