ಜ್ಞಾನೋಕ್ತಿಗಳು 5:22 - ಕನ್ನಡ ಸತ್ಯವೇದವು J.V. (BSI)22 ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರಮಿಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ. ಅಧ್ಯಾಯವನ್ನು ನೋಡಿ |