ಜ್ಞಾನೋಕ್ತಿಗಳು 6:19 - ಕನ್ನಡ ಸತ್ಯವೇದವು J.V. (BSI)19 ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಬಿತ್ತುವ ವ್ಯಕ್ತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ. ಅಧ್ಯಾಯವನ್ನು ನೋಡಿ |