Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:2 - ಕನ್ನಡ ಸತ್ಯವೇದವು J.V. (BSI)

2 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿಕೊಂಡಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಾಡಿದ್ದರೆ, ಸಿಕ್ಕಿಕೊಂಡಿರುವೆ! ನಿನ್ನ ಸ್ವಂತ ಮಾತೇ ನಿನ್ನನ್ನು ಬಲೆಗೆ ಸಿಕ್ಕಿಸಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:2
5 ತಿಳಿವುಗಳ ಹೋಲಿಕೆ  

ಜ್ಞಾನಹೀನನಿಗೆ ಬಾಯಿ ನಾಶ; ತುಟಿಗಳು ಪಾಶ.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಮಗನೇ, ನೀನು ನೆರೆಯವನಿಗೆ ಹೊಣೆಯಾಗಿದ್ದರೆ, ಪರನಿಗಾಗಿ ಕೈ ಮೇಲೆ ಕೈ ಹಾಕಿದ್ದರೆ


ಹೀಗಿರಲು, ಮಗನೇ, ನೀನು ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ ತಪ್ಪಿಸಿಕೊಳ್ಳುವ ಒಂದು ಕೆಲಸ ಮಾಡು; ನಡೆ, ತ್ವರೆಪಡು, ಆ ನೆರೆಯವನನ್ನು ಕಾಡು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು