ಜ್ಞಾನೋಕ್ತಿಗಳು 6:21 - ಕನ್ನಡ ಸತ್ಯವೇದವು J.V. (BSI)21 ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ. ಅಧ್ಯಾಯವನ್ನು ನೋಡಿ |