ಜ್ಞಾನೋಕ್ತಿಗಳು 6:27 - ಕನ್ನಡ ಸತ್ಯವೇದವು J.V. (BSI)27 ಮಡಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವದಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆಯನ್ನು ಸುಡದೆ ಸುಮ್ಮನಿರುವುದೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಡಿಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ? ಅಧ್ಯಾಯವನ್ನು ನೋಡಿ |