ಜ್ಞಾನೋಕ್ತಿಗಳು 6:29 - ಕನ್ನಡ ಸತ್ಯವೇದವು J.V. (BSI)29 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವದು, ಯಾವನು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು, ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು. ಅಧ್ಯಾಯವನ್ನು ನೋಡಿ |