ಜ್ಞಾನೋಕ್ತಿಗಳು 6:30 - ಕನ್ನಡ ಸತ್ಯವೇದವು J.V. (BSI)30 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಕಳ್ಳನು ಹೊಟ್ಟೆಗಿಲ್ಲದೆ ಹಸಿವೆಯನ್ನು ನೀಗಿಸಲು ಕಳವು ಮಾಡಿದರೆ ಜನರು ಅಷ್ಟೇನೂ ಹೀಯಾಳಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹಸಿವನ್ನು ನೀಗಿಸಿಕೊಳ್ಳಲು ಕಳವು ಮಾಡಿದರೆ, ಅಷ್ಟು ಹೀಯಾಳಿಸರು ಜನರು ಅಂಥ ಬಡವನನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30-31 ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ. ಅಧ್ಯಾಯವನ್ನು ನೋಡಿ |