ಜ್ಞಾನೋಕ್ತಿಗಳು 6:6 - ಕನ್ನಡ ಸತ್ಯವೇದವು J.V. (BSI)6 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸೋಮಾರಿಯೇ, ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ಪಡೆದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು. ಅಧ್ಯಾಯವನ್ನು ನೋಡಿ |