Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:7 - ಕನ್ನಡ ಸತ್ಯವೇದವು J.V. (BSI)

7 ಅದಕ್ಕೆ ನಾಯಕ ಅಧಿಕಾರಿ ಪ್ರಭುಗಳಿಲ್ಲದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ನಾಯಕ, ಅಧಿಕಾರಿ ಹಾಗೂ ಪ್ರಭುಗಳಿಲ್ಲದಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕಿಲ್ಲ ನೋಡು ನಾಯಕ, ಅರಸ ಅಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇರುವೆಗೆ ರಾಜನಿಲ್ಲ, ಅಧಿಕಾರಿಯಿಲ್ಲ, ನಾಯಕನಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾಯಕನಾಗಲೀ, ಮೇಲ್ವಿಚಾರಕನಾಗಲೀ, ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:7
5 ತಿಳಿವುಗಳ ಹೋಲಿಕೆ  

ಗವಿಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ಬೇಟೆಯಾಡುವಿಯಾ?


ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಸುಗ್ಗಿಯಲ್ಲಿ ತನ್ನ ತೀನಿಯನ್ನು ಕೂಡಿಸಿಡುವದು, ಕೊಯ್ಲಿನ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು