ಜ್ಞಾನೋಕ್ತಿಗಳು 7:10 - ಕನ್ನಡ ಸತ್ಯವೇದವು J.V. (BSI)10 ಇಗೋ ವೇಶ್ಯಾವೇಷವನ್ನು ಧರಿಸಿರುವ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಳ್ಳುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಹೆಂಗಸು ಅವನನ್ನು ಎದುರುಗೊಳ್ಳಲು ಮನೆಯ ಹೊರಗಡೆ ಬಂದಳು. ಆಕೆಯ ಉಡುಪು ವ್ಯಭಿಚಾರಿಣಿಯ ಉಡುಪಿನಂತಿತ್ತು. ಅವನೊಡನೆ ಪಾಪಮಾಡಬೇಕೆಂಬ ಆಸೆ ಆಕೆಯಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು. ಅಧ್ಯಾಯವನ್ನು ನೋಡಿ |