ಜ್ಞಾನೋಕ್ತಿಗಳು 7:14 - ಕನ್ನಡ ಸತ್ಯವೇದವು J.V. (BSI)14 ಎಲೈ, ಈ ದಿವಸ ನನ್ನ ಹರಿಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನಯಜ್ಞಶೇಷವು ನನ್ನಲ್ಲಿದೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಎಲೈ, ಈ ದಿನ ನನ್ನ ಹರಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನ ಯಜ್ಞಶೇಷವು ನನ್ನಲ್ಲಿದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಈ ದಿನ ನಾನು ಸಮಾಧಾನಯಜ್ಞವನ್ನು ಅರ್ಪಿಸಬೇಕಿತ್ತು. ನನ್ನ ಹರಕೆಯನ್ನು ಸಲ್ಲಿಸಿದೆನು. ಯಜ್ಞದಲ್ಲಿ ಉಳಿದ ಮಾಂಸ ನನ್ನಲ್ಲಿ ಬಹಳಷ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ. ಅಧ್ಯಾಯವನ್ನು ನೋಡಿ |