ಜ್ಞಾನೋಕ್ತಿಗಳು 7:2 - ಕನ್ನಡ ಸತ್ಯವೇದವು J.V. (BSI)2 ನನ್ನ ಉಪದೇಶವನ್ನು ಕಣ್ಣುಗುಡ್ಡಿನಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಉಪದೇಶವನ್ನು ಕಣ್ಣುಗುಡ್ಡೆಯಂತೆ ಪಾಲಿಸು, ನನ್ನ ಆಜ್ಞೆಗಳನ್ನು ಕೈಕೊಂಡು ಬಾಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ಆಜ್ಞೆಗಳಿಗೆ ವಿಧೇಯನಾಗು, ಆಗ ನೀನು ಜೀವಿಸುವೆ. ನಿನ್ನ ಕಣ್ಣುಗುಡ್ಡೆಗಳೋ ಎಂಬಂತೆ ನನ್ನ ಉಪದೇಶಗಳಿಗೆ ಎಚ್ಚರಿಕೆಯಿಂದ ವಿಧೇಯನಾಗಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು. ಅಧ್ಯಾಯವನ್ನು ನೋಡಿ |