Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:20 - ಕನ್ನಡ ಸತ್ಯವೇದವು J.V. (BSI)

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು ಎಂಬದಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ, ಹುಣ್ಣಿಮೆಗೆ ಮನೆಗೆ ಬರುವನು” ಎಂದು ಹೇಳುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಮನೆಗೆ ಬರುವಂತಿಲ್ಲ ಹುಣ್ಣಿಮೆಯ ತನಕ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೀರ್ಘಪ್ರಯಾಣಕ್ಕೆ ಬೇಕಾದಷ್ಟು ಹಣವನ್ನು ಅವನು ತನ್ನೊಡನೆ ತೆಗೆದುಕೊಂಡು ಹೋಗಿದ್ದಾನೆ; ಎರಡು ವಾರಗಳವರೆಗೆ ಅವನು ಮನೆಗೆ ಬರುವುದಿಲ್ಲ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:20
5 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.


ಅವರು ತಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವನವನ ಹಣದ ಗಂಟು ಸಿಕ್ಕಿತು. ಅವರೂ ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.


ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.


ಕೈಗೆ ಸಿಕ್ಕದೆಯೂ ಸಾಕ್ಷಿಯಿಲ್ಲದೆಯೂ ರಹಸ್ಯವಾಗಿಯೇ ಪರಪುರುಷನೊಡನೆ ಸಂಗವಿುಸಿ ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾದ ಸಂದರ್ಭದಲ್ಲೂ ಅವಳು ಹೀಗೆ ಮಾಡದೆ ಕೆಟ್ಟುಹೋಗದ ಸಂದರ್ಭದಲ್ಲೂ


ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು