ಜ್ಞಾನೋಕ್ತಿಗಳು 7:25 - ಕನ್ನಡ ಸತ್ಯವೇದವು J.V. (BSI)25 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿ ಅವಳ ಮಾರ್ಗದಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನ ಹೃದಯವು ಅವಳ ನಡತೆಯ ಕಡೆಗೆ ತಿರುಗದಿರಲಿ, ತಪ್ಪಿಹೋಗಿಯೂ ಅವಳ ಮಾರ್ಗದಲ್ಲಿ ನಡೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಹೃದಯ ಅವಳ ದಾರಿಯತ್ತ ತಿರುಗದಿರಲಿ; ಅಪ್ಪಿತಪ್ಪಿ ನಿಮ್ಮ ಕಾಲು ಅವಳ ಹಾದಿಯನ್ನು ತುಳಿಯದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಂತಹ ಹೆಂಗಸಿನ ಬಗ್ಗೆ ಯೋಚಿಸಲೂಬೇಡಿ, ಆಕೆಗಾಗಿ ಅಲೆದಾಡಲೂಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ. ಅಧ್ಯಾಯವನ್ನು ನೋಡಿ |