ಜ್ಞಾನೋಕ್ತಿಗಳು 7:27 - ಕನ್ನಡ ಸತ್ಯವೇದವು J.V. (BSI)27 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದು ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅವಳ ಮನೆಯು ಪಾತಾಳದ ಮಾರ್ಗದಲ್ಲಿದೆ. ಅವಳ ದಾರಿ ನೇರವಾಗಿ ಮರಣಕ್ಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ. ಅಧ್ಯಾಯವನ್ನು ನೋಡಿ |