ಜ್ಞಾನೋಕ್ತಿಗಳು 7:4 - ಕನ್ನಡ ಸತ್ಯವೇದವು J.V. (BSI)4 ಜ್ಞಾನವನ್ನು ಅಕ್ಕಾ ಎಂದು ಹೇಳು, ವಿವೇಕವನ್ನು ಆಪ್ತವಿುತ್ರಳೇ ಎಂದು ಕರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಜ್ಞಾನವನ್ನು, “ನೀನು ನನ್ನ ಅಕ್ಕಾ” ಎಂದು ಹೇಳು, ವಿವೇಕವನ್ನು, “ಪ್ರಿಯೇ” ಎಂದು ಕರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜ್ಞಾನವನ್ನು ನಿನ್ನ ಸಹೋದರಿಯಂತೆ ಪ್ರೀತಿಸು. ವಿವೇಕವನ್ನು ನಿನ್ನ ಕುಟುಂಬದಂತೆ ಪ್ರೀತಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು. ಅಧ್ಯಾಯವನ್ನು ನೋಡಿ |