Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 7:9 - ಕನ್ನಡ ಸತ್ಯವೇದವು J.V. (BSI)

9 ಅವಳ [ಮನೆಯ] ಮೂಲೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವಳ ಮನೆಯ ಹತ್ತಿರ ಬೀದಿಯಲ್ಲಿ ಹಾದುಹೋಗುತ್ತಾ, ಅವಳ ಮನೆಯ ಕಡೆಗೆ ತಿರುಗಿದ್ದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಒಬ್ಬಾಕೆಯ ಮನೆಯ ಕಡೆಗೆ ಆತ ತಿರುಗುವುದನ್ನು ನಾ ಕಂಡೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಕತ್ತಲಾಗುತ್ತಿತ್ತು. ಸೂರ್ಯ ಮುಳುಗುತ್ತಿದ್ದನು; ರಾತ್ರಿ ಆರಂಭವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಂಜೆಯ ಮಬ್ಬಿನಲ್ಲಿ ರಾತ್ರಿಯ ಕತ್ತಲೆಯು ಕವಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 7:9
6 ತಿಳಿವುಗಳ ಹೋಲಿಕೆ  

ಕತ್ತಲೆಗೆ ಸಂಬಂಧವಾದ ಕೃತ್ಯಗಳಿಂದ ಯಾವ ಪ್ರಯೋಜನವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬೈಲಿಗೆ ತಂದು ಖಂಡಿಸಿರಿ.


ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯವರಲ್ಲಿ ಯಾರೂ ಒಳಗೆ ಇಲ್ಲದಿರುವಲ್ಲಿ


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಇಗೋ ವೇಶ್ಯಾವೇಷವನ್ನು ಧರಿಸಿರುವ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಳ್ಳುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು