Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:2 - ಕನ್ನಡ ಸತ್ಯವೇದವು J.V. (BSI)

2 ಆಕೆಯು ರಾಜಮಾರ್ಗಗಳ ಅಗ್ರಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ, ನಿಂತುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಕೆಯು ರಾಜಮಾರ್ಗಗಳ ಮುಖ್ಯಸ್ಥಾನದಲ್ಲಿ, ದಾರಿಯ ಪಕ್ಕದಲ್ಲಿ, ನಡುಬೀದಿಯಲ್ಲಿ ನಿಂತುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೆದ್ದಾರಿಯ ಅಕ್ಕಪಕ್ಕದ ದಿಣ್ಣೆಗಳಲ್ಲಿ ಹಾದಿಬೀದಿಗಳ ನಡುವಿನಲ್ಲಿ ನಿಂತಿದ್ದಾಳೆ, ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಸ್ತೆಗಳ ಚೌಕಗಳ ಬಳಿಯಿರುವ ಗುಡ್ಡದ ಮೇಲ್ಭಾಗದಲ್ಲಿ ಆಕೆಯು ನಿಂತುಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:2
2 ತಿಳಿವುಗಳ ಹೋಲಿಕೆ  

ಅವಳು ತನ್ನ ಮನೆಯ ಬಾಗಿಲಿನಲ್ಲಿ ಪಟ್ಟಣದ ರಾಜಮಾರ್ಗಗಳಲ್ಲಿ ಗದ್ದುಗೆಯ ಮೇಲೆ ಕೂತುಕೊಂಡವಳಾಗಿ


ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು