ಜ್ಞಾನೋಕ್ತಿಗಳು 8:25 - ಕನ್ನಡ ಸತ್ಯವೇದವು J.V. (BSI)25 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ ಬೈಲನ್ನಾಗಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮುಂಚೆ ಆತನು ಭೂಲೋಕವನ್ನಾಗಲಿ, ಬಯಲನ್ನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ಪರ್ವತಗಳಿಗಿಂತ ಮೊದಲೇ ಜನಿಸಿದೆನು; ಬೆಟ್ಟಗಳಿಗಿಂತ ಮೊದಲೇ ಹುಟ್ಟಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು. ಅಧ್ಯಾಯವನ್ನು ನೋಡಿ |