ಜ್ಞಾನೋಕ್ತಿಗಳು 8:26 - ಕನ್ನಡ ಸತ್ಯವೇದವು J.V. (BSI)26 ಭೂವಿುಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಭೂಮಿಯ ಮೊದಲನೆಯ ಅಣುರೇಣನ್ನಾಗಲಿ ನಿರ್ಮಿಸದೆ ಇರುವಾಗ ನಾನು ಹುಟ್ಟಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನು ಭೂಮಿಯನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜ್ಞಾನವೆಂಬ ನಾನು ಹುಟ್ಟಿದೆನು. ನಾನು ಬಯಲುಗಳಿಗಿಂತ ಮೊದಲೇ ಹುಟ್ಟಿದೆನು. ಆತನು ಭೂಮಿಯ ಮೊದಲನೆ ಧೂಳಿನ ಕಣವನ್ನು ಉಂಟುಮಾಡುವುದಕ್ಕಿಂತ ಮೊದಲೇ ನಾನು ಹುಟ್ಟಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು. ಅಧ್ಯಾಯವನ್ನು ನೋಡಿ |