ಜ್ಞಾನೋಕ್ತಿಗಳು 8:29 - ಕನ್ನಡ ಸತ್ಯವೇದವು J.V. (BSI)29 ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇವಿುಸಿ ಭೂವಿುಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಆತನು ಸಮುದ್ರಕ್ಕೆ ಮೇರೆಯನ್ನು ನೇಮಿಸಿ, ಭೂಮಿಯ ಅಸ್ತಿವಾರಗಳನ್ನು ಗೊತ್ತುಮಾಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆತನು ಸಮುದ್ರಗಳ ನೀರಿಗೆ ಎಲ್ಲೆಕಟ್ಟನ್ನು ಹಾಕಿದಾಗಲೂ ಭೂಮಿಗೆ ಅಸ್ತಿವಾರಗಳನ್ನು ಹಾಕಿದಾಗಲೂ ನಾನು ಅಲ್ಲಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು. ಅಧ್ಯಾಯವನ್ನು ನೋಡಿ |