ಜ್ಞಾನೋಕ್ತಿಗಳು 8:3 - ಕನ್ನಡ ಸತ್ಯವೇದವು J.V. (BSI)3 ಪುರಪ್ರವೇಶದ ದ್ವಾರಗಳಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆ ಪಟ್ಟಣದ ಪ್ರವೇಶ ದ್ವಾರದಲ್ಲಿ, ಬಾಗಿಲುಗಳೊಳಗೆ ಜನಸೇರುವ ಸ್ಥಳದಲ್ಲಿ ಹೀಗೆ ಕೂಗುತ್ತಾಳೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪಟ್ಟಣದ ಹೆಬ್ಬಾಗಿಲುಗಳ ಬಳಿಯಿಂದಲೂ ತೆರೆದ ಬಾಗಿಲುಗಳ ಬಳಿಯಿಂದಲೂ ಕರೆಯುತ್ತಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ, ಅಧ್ಯಾಯವನ್ನು ನೋಡಿ |