ಜ್ಞಾನೋಕ್ತಿಗಳು 8:5 - ಕನ್ನಡ ಸತ್ಯವೇದವು J.V. (BSI)5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ; ಜ್ಞಾನಹೀನರೇ ಬುದ್ಧಿಯನ್ನು ಗ್ರಹಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ. ಅಧ್ಯಾಯವನ್ನು ನೋಡಿ |