ಜ್ಞಾನೋಕ್ತಿಗಳು 8:6 - ಕನ್ನಡ ಸತ್ಯವೇದವು J.V. (BSI)6 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೇಳಿರಿ! ಶ್ರೇಷ್ಠವಾದವುಗಳನ್ನೂ ಯಥಾರ್ಥವಾದವುಗಳನ್ನೂ ನಿಮಗೆ ತಿಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು. ಅಧ್ಯಾಯವನ್ನು ನೋಡಿ |