ಜ್ಞಾನೋಕ್ತಿಗಳು 8:9 - ಕನ್ನಡ ಸತ್ಯವೇದವು J.V. (BSI)9 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ ತಿಳುವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವೆಲ್ಲಾ ಗ್ರಹಿಕೆಯುಳ್ಳವನಿಗೆ ನ್ಯಾಯವಾಗಿಯೂ, ತಿಳಿವಳಿಕೆಯನ್ನು ಪಡೆದವರಿಗೆ ಯಥಾರ್ಥವಾಗಿಯೂ ತೋರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ತಿಳುವಳಿಕೆಯುಳ್ಳವನಿಗೆ ನನ್ನ ಮಾತುಗಳು ಸ್ಪಷ್ಟವಾಗಿವೆ; ವಿವೇಕಿಗೆ ಯಥಾರ್ಥವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು. ಅಧ್ಯಾಯವನ್ನು ನೋಡಿ |