ಜ್ಞಾನೋಕ್ತಿಗಳು 9:3 - ಕನ್ನಡ ಸತ್ಯವೇದವು J.V. (BSI)3 ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ, ಅಧ್ಯಾಯವನ್ನು ನೋಡಿ |