ಜ್ಞಾನೋಕ್ತಿಗಳು 9:5 - ಕನ್ನಡ ಸತ್ಯವೇದವು J.V. (BSI)5 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ ಅಧ್ಯಾಯವನ್ನು ನೋಡಿ |