ಜ್ಞಾನೋಕ್ತಿಗಳು 9:8 - ಕನ್ನಡ ಸತ್ಯವೇದವು J.V. (BSI)8 ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು. ಅಧ್ಯಾಯವನ್ನು ನೋಡಿ |